ಬ್ರೇಕಿಂಗ್ ನ್ಯೂಸ್
17-08-20 07:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 17: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಧ್ಯೆ ಟ್ವೀಟ್ ಸಮರ ತಾರಕಕ್ಕೇರಿದೆ. ಬೆಂಗಳೂರು ಗಲಭೆ ವಿಚಾರ ಮುಂದಿಟ್ಟು ಇಬ್ಬರೂ ಟ್ವಿಟರ್ ನಲ್ಲಿ ಹರಿಹಾಯುತ್ತಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆ ಮಾಡಿದವರೇ ಈಗ ರಾಜ್ಯಕ್ಕೆ ಬೆಂಕಿ ಇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
"ಸಿದ್ದರಾಮಯ್ಯನವರೇ, ನೀವು ಅಂದು ಅಧಿಕಾರದಲ್ಲಿದ್ದಾಗ ಎಸ್ ಡಿಪಿಐ, ಕೆಎಫ್ ಡಿ ಮತ್ತು ಪಿಎಫ್ಐ ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ಧ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ.. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ " ಎಂಬುದಾಗಿ ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಗಲಭೆಯ ವಿಚಾರದಲ್ಲಿ ಎಸ್ ಡಿಪಿಐ, ಪಿಎಫ್ಐ ಸಂಘಟನೆಯ ಕೈವಾಡ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ನೇರವಾಗಿ ಆರೋಪ ಮಾಡಿದ್ದು ಮಾಜಿ ಮುಖ್ಯಮಂತ್ರಿ ಈ ಆರೋಪಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆಂದು ಕುತೂಹಲ ಉಂಟಾಗಿದೆ.
ಮಾನ್ಯ @siddaramaiah ನವರೇ,
— Nalinkumar Kateel (@nalinkateel) August 17, 2020
ನೀವು ಅಂದು #SDPI, #KFD ಮತ್ತು #PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು..
1/2
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am