ಬ್ರೇಕಿಂಗ್ ನ್ಯೂಸ್
25-02-21 11:43 pm Mangaluru Correspondant ಕರಾವಳಿ
ವಿಟ್ಲ, ಫೆ.25: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ - ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ.
ಮೃತನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ ಇಸ್ಮಾಯಿಲ್ (21) ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಹಾಗೂ ಅವರ ತಂದೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪದ ಬದನಾಜೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಇಸ್ಮಾಯಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಅವರ ತಂದೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
In a fatal accident involving a bike and a lorry at Kambalabettu Badanaje on Vittal-Puttur road, the rider of the bike was killed while the pillion rider was critically injured. The incident took place on Thursday, February 25.
24-05-25 03:19 pm
HK News Desk
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm