ಬ್ರೇಕಿಂಗ್ ನ್ಯೂಸ್
26-02-21 02:00 pm Mangalore Correspondent ಕರಾವಳಿ
ಮಂಗಳೂರು, ಫೆ.26; ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ.
ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರ ಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತೆ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು ಮಾಡುವುದು. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಾ ಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಜನರ ಬಳಿ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಬಹುಪಾಲು ಶಾಸಕರು ಆಯ್ಕೆ ಯಾಗಲಿದ್ದಾರೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಲಿದೆ ಎಂದು ಯೋಗೀಶ್ವರ್ ಭವಿಷ್ಯ ಹೇಳಿದರು.
Video:
H D Kumaraswamy is a joker mocks Minister of Minor Irrigation from Water Resources Department of Karnataka minister Yogeshwar in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm