ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm