ಬ್ರೇಕಿಂಗ್ ನ್ಯೂಸ್
27-02-21 08:13 pm Mangaluru correspondant ಕರಾವಳಿ
ಬೆಳ್ತಂಗಡಿ, ಫೆ.27: ಪೊಲೀಸ್ ಬಸ್ಸಿಗೆ ಮಂಗಳೂರು - ಬೆಂಗಳೂರು ಸಂಚರಿಸುವ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಡಿಕ್ಕಿಯಾದ ಘಟನೆ ಶಿರಾಡಿ ಘಾಟ್ ರಸ್ತೆಯಲ್ಲಿ ನಡೆದಿದೆ.

ಕೆಎಸ್ಸಾರ್ಪಿ ಬೆಟಾಲಿಯನ್ ಪೊಲೀಸರು ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದರು. ಈ ವೇಳೆ, ಶಿರಾಡಿ ಘಾಟ್ ಬಳಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಧಾವಂತದಲ್ಲಿ ಮುನ್ನುಗ್ಗಿ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಪೊಲೀಸ್ ಬಸ್ಸಿನ ಮುಂಭಾಗ ಜಖಂ ಆಗಿದ್ದು ಚಾಲಕ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ವೋಲ್ವೋ ಬಸ್ಸಿನಲ್ಲೂ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಎರಡೂ ಬಸ್ಸಿನಲ್ಲಿ ಮಂಗಳೂರಿನ ಮಂದಿಯೇ ಹೆಚ್ಚಿದ್ದು ಗಾಯಗೊಂಡಿದ್ದಾರೆ. ಅಪಘಾತ ಸ್ಥಳ ನೋಡಿದರೆ, ಪೊಲೀಸ್ ಬಸ್ ಎಡಬದಿಯಲ್ಲೇ ಇದ್ದರೆ ವೋಲ್ವೋ ಬಸ್ ಬಲಬದಿಯತ್ತ ನುಗ್ಗಿರುವುದು ಕಂಡುಬಂದಿದೆ. ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
A Ksrtc Volvo Bus rams over a KSRP Police bus in Shiradi Ghats at Sakleshpur Police station limits. As of now no major casualties reported.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm