ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.

ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 05:37 pm
Mangaluru Staffer
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm