ಬ್ರೇಕಿಂಗ್ ನ್ಯೂಸ್
31-07-20 03:00 pm Mangalore Reporter ಕರಾವಳಿ
ಮಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರಕಾರ ನಿಗದಿ ಮಾಡಿರುವ ದರಪಟ್ಟಿಗಿಂತ ಹೆಚ್ಚಿನ ಹಣವನ್ನು ಆಸ್ಪತ್ರೆಗಳು ವಸೂಲಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಜಿಲ್ಲಾಧಿಕಾರಿ, ಈಗಾಗಲೇ 50 ಸಾವಿರ ಮಂದಿಯ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 5,504 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. 2,568 ಮಂದಿ ಗುಣ ಮುಖರಾಗಿದ್ದಾರೆ. 2,800 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 142 ಮಂದಿ ಮ್ರತಪಟ್ಡಿದ್ದಾರೆ. 415 ಕೋವಿಡ್ ಕೇಂದ್ರಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯ 61 ಆಸ್ಪತ್ರೆಗಳಲ್ಲಿ 4,608 ಹಾಸಿಗೆಗಳು ಕೋವಿಡ್ ಸೋಂಕಿತರಿಗೆ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ರೂಪಾ ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm