ಬ್ರೇಕಿಂಗ್ ನ್ಯೂಸ್
04-03-21 08:07 pm Mangaluru correspondent ಕರಾವಳಿ
ಮಂಗಳೂರು, ಮಾ.4: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ, ಕ್ರುದ್ಧರಾದ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕಾಯ್ತು , ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದ್ರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಪೊಲೀಸ್ ಕಮಿಷನರ್ ವಾರ್ನ್ ಮಾಡಿದ್ದರೂ, ವಿದ್ಯಾರ್ಥಿಗಳು ಕ್ಯಾರ್ ಮಾಡಿಲ್ಲ.
Four students have been arrested for Ragging and Assult on principal at Srinivas college of Engineering at Mukka in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm