ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm