ಬ್ರೇಕಿಂಗ್ ನ್ಯೂಸ್
11-03-21 03:39 pm Mangalore Correspondent ಕರಾವಳಿ
ಮೂಡುಬಿದ್ರೆ, ಮಾ.11 : ತಂದೆಯೇ ಚಲಾಯಿಸುತ್ತಿದ್ದ ಲಾರಿಯಡಿಗೆ ಬಿದ್ದು 9 ವರ್ಷದ ಪುತ್ರ ಮೃತಪಟ್ಟ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಉಜಿರೆ ಸಮೀಪದ ಅತ್ತಾಜೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (9) ಮೃತ ಬಾಲಕ.
ಬುಧವಾರ ಸಂಜೆ ಇಬ್ರಾಹಿಂ ಅವರು ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದ. ಕೋರೆಯಲ್ಲಿ ತಂದೆ ಲಾರಿ ಚಲಾಯಿಸುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಲಾರಿ ಬಳಿಗೆ ಬಂದು ಚಕ್ರದಡಿ ಸಿಲುಕಿದ್ದಾನೆ.
ಘಟನೆ ನಡೆದ ತಕ್ಷಣ ಮೂಡುಬಿದಿರೆಯ ಆಸ್ಪತ್ರೆಗೆ ಬಾಲಕನನ್ನು ಸಾಗಿಸಲಾಗಿತ್ತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Murshid a third standard student resident of Belthanagady met a gory death on the evening of Wednesday, March 10 at Moodbidri. He was crushed under the wheels of a truck driven by his father.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm