ಬ್ರೇಕಿಂಗ್ ನ್ಯೂಸ್
15-03-21 12:21 pm Mangalore Correspondent ಕರಾವಳಿ
ವಿಟ್ಲ, ಮಾ.15 : ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾರೇಜ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಚಂದಳಿಕೆ ನಿವಾಸಿ ಹರೀಶ್ ಎಂಬವರಿಗೆ ಸೇರಿದ ಕಾರು ಗ್ಯಾರೇಜ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಪುತ್ತೂರಿನ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಅವರು ಸ್ಥಳಕ್ಕಾಗಮಿಸುವಷ್ಟರಲ್ಲಿ ಗ್ಯಾರೇಜ್ ಭಾಗಶಃ ಸುಟ್ಟು ಕರಕಲಾಗಿದೆ. ಗ್ಯಾರೇಜ್ ಒಳಗಡೆ ರಿಪೇರಿಗೆಂದು ಇರಿಸಿದ್ದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗ್ಯಾರೇಜ್ ಒಳಗಡೆ 10ಕ್ಕಿಂತಲೂ ಅಧಿಕ ವಾಹನಗಳಿದ್ದವು. ಬೆಂಕಿ ಕಾಣಿಸಿಕೊಂಡ ಕೂಡಲೇ ಅವನ್ನು ಸ್ಥಳೀಯರು ತೆರವುಗೊಳಿಸಿದ್ದು ಭಾರೀ ಅನಾಹುತ ತಪ್ಪಿಸಿದ್ದಾರೆ.
ಬೆಂಕಿಯ ಕೆನ್ನಾಲಗೆ ಸುತ್ತಮುತ್ತಲಿದ್ದ ಮನೆ, ಅಂಗಡಿಗಳಿಗೆ ವ್ಯಾಪಿಸದಂತೆ ಸಾರ್ವಜನಿಕರು ಪಿಕಪ್ ಮೂಲಕ ನೀರು ಹಾಯಿಸಿದರು. ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದರು.
Video:
A car repairing garage in Vitla, Mangalore was gutted after fire broke out inside. A huge loss has been incurred.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm