ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್‌ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್‌ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್‌ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್‌ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm