ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm