ಬ್ರೇಕಿಂಗ್ ನ್ಯೂಸ್
19-03-21 01:59 pm Mangalore Correspondent ಕರಾವಳಿ
ಮಂಗಳೂರು, ಮಾ.19 : ನಗರದ ಕಾವೂರು ಬಳಿಯ ಮರಕಡ ಗ್ರಾಮದ ಅಳೆಮೊಗರು ಎಂಬಲ್ಲಿ ಮುಳ್ಳುಹಂದಿಯ ಬೇಟೆಯಾಡಿದ್ದನ್ನು ಮಂಗಳೂರು ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ದಾರಿಯಲ್ಲಿ ಉರುಳು ತಂತಿಯಿಟ್ಟು ಮುಳ್ಳು ಹಂದಿಯನ್ನು ಮಾಂಸಕ್ಕಾಗಿ ಬೇಟೆಯಾಡಲಾಗಿತ್ತು. ಉರುಳು ತಂತಿಗೆ ಸಿಕ್ಕಿ ಸತ್ತಿದ್ದ ಹಂದಿಯ ಮೃತದೇಹವನ್ನು ಮತ್ತು ಉರುಳು ಹಾಕಲು ಬಳಸಿದ್ದ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ.
ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿ ಸಂಜು ಡಿ. ಲಮಾಣಿ, ಅರಣ್ಯ ರಕ್ಷಕರಾದ ವೀಣಾ ಮತ್ತು ಸೋಮನಿಂಗ ಹಿಪ್ಪರಗಿ ಹಾಗೂ ಅರಣ್ಯ ವೀಕ್ಷಕ ಶಿವಪ್ರಸಾದ್ ಭಾಗವಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಪರಾರಿಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಲನ್ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಹಾಗೂ ತಾಂತ್ರಿಕ ಸಹಾಯಕರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Hunters hunt for wild pig in mangalore forest officials file case. The police are now in search for the accused.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm