ಬ್ರೇಕಿಂಗ್ ನ್ಯೂಸ್
20-08-20 09:33 pm Mangaluru Correspondant ಕರಾವಳಿ
ಮಂಗಳೂರು, ಆ.20: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 296ಕ್ಕೆ ಏರಿದೆ. ಜಿಲ್ಲೆಯಲ್ಲಿ ಹೊಸದಾಗಿ 177 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮೃತರ ಪೈಕಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಓರ್ವ, ಹೊರಜಿಲ್ಲೆಯ ಇಬ್ಬರು ಇದ್ದಾರೆ. ಮೃತಪಟ್ಟ ಎಲ್ಲರಿಗೂ ಕೊರೋನ ಸೋಂಕು ತಗುಲಿತ್ತು. ಅಲ್ಲದೆ, ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು.
ಸಂತಸದಾಯಕ ಬೆಳವಣಿಗೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ. ಗುರುವಾರ ಮತ್ತೆ 187 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ ಆರೈಕೆ ಕೇಂದ್ರದಿಂದ ಏಳು, ಆಸ್ಪತ್ರೆಗಳಿಂದ 35, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 145 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 7,129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,287 ಸಕ್ರಿಯ ಪ್ರಕರಣಗಳಿವೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am