ಬ್ರೇಕಿಂಗ್ ನ್ಯೂಸ್
22-03-21 03:45 pm Mangalore Correspondent ಕರಾವಳಿ
ಮಂಗಳೂರು, ಮಾ. 22 : ಫ್ಲೈ ಹೈ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ 15 ಮಹಿಳೆಯರಿಗೆ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಮರ್ಸಿ ಅಕಾಡೆಮಿ ಸೆಲೂನ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟ್ರಸ್ಟ್ ನ ಮುಖ್ಯಸ್ಥರು , ಕ್ಯಾನ್ಸರ್ ನಿಂದ ಕೂದಲು ಉದುರುವ ಕಾರಣ ರೋಗಿಗಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತದೆ. ಅಲ್ಲದೆ ಸ್ವಾಭಿಮಾನ ಮತ್ತು ದೇಹದ ಚಿತ್ರಣದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಇದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ.
ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಫ್ಲೈಹೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮರ್ಸಿ ಅಕಾಡೆಮಿ ಲೇಡೀಸ್ ಸೆಲೂನ್ ಹಾಗೂ ಮಚ್ಲಿ ಫ್ಯಾಮಿಲಿ ರೆಸ್ಟೋರೆಂಟ್ ಸಹಭಾಗಿತ್ವದಲ್ಲಿ ' ಹೇರ್ ಟು ಶೇರ್ ' ಕೇಶದಾನ ಮಾಡುವ ಅಭಿಯಾನವನ್ನು ಆರಂಭಿಸಿ ರೋಗಿಗಳಿಗೆ ಉಚಿತ ವಿಗ್ ಗಳನ್ನು ತಯಾರಿಸಿ ನೀಡಲಾಗುವುದು ಎಂದು ತಿಳಿಸಿದರು.
25-05-25 08:48 pm
Bangalore Correspondent
Mysuru Suicide, Lake, Three Dead: ಪ್ರಿಯಕರನ ಜೊ...
24-05-25 07:45 pm
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 10:27 pm
Mangalore Correspondent
MFC Hotel, Arrest, Black Moon Resto Mangalore...
25-05-25 07:57 pm
Mangalore Rain, Flood, Pumpwell: ಪಂಪ್ವೆಲ್ ಹೆ...
25-05-25 04:19 pm
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm