ಬ್ರೇಕಿಂಗ್ ನ್ಯೂಸ್
21-08-20 12:53 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 21: ನಗರದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪತ್ತೆ ಮಾಡಿರುವ ಪೊಲೀಸರು, ಲಾಡ್ಜ್ ಸಿಬ್ಬಂದಿ ಹಾಗೂ ಬ್ರೋಕರನ್ನು ಬಂಧಿಸಿ, ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.
ಮಂಗಳೂರಿನ ಪಂಪ್ ವೆಲ್ ಸರ್ಕಲ್ ಬಳಿಯ ಹೊಟೇಲ್ ಕಂ ಲಾಡ್ಜ್ ಗೆ ಪೊಲೀಸರು ದಾಳಿ ನಡೆಸಿದ್ದು ಅನೈತಿಕ ದಂಧೆಯಲ್ಲಿ ತೊಡಗಿದ್ದ ಪುತ್ತೂರಿನ ಕಬಕ ಸಮೀಪದ ಕಡಂದಲೆ ನಿವಾಸಿ ಹರೀಶ್ ಶೆಟ್ಟಿ (45), ಪುತ್ತೂರು ತಾಲೂಕು ಬೊಳುವಾರು ನಿವಾಸಿ ಸಾಗರ್ (40) ಎಂಬಾತನನ್ನು ಬಂಧಿಸಿದ್ದಾರೆ. ಲಾಡ್ಜ್ ನಲ್ಲಿ ಸೆಕ್ಸ್ ರಾಕೆಟ್ ಸಕ್ರಿಯವಾಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಹರೀಶ್ ಶೆಟ್ಟಿ ಲಾಡ್ಜ್ ನ ಉದ್ಯೋಗಿಯಾಗಿದ್ದರೆ, ಸಾಗರ್ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಠಾಣೆ, ನಗರ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ನಗರದ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದರು. ಅಲ್ಲದೆ, ದಂಧೆಯ ಸ್ಥಳದಲ್ಲಿದ್ದ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am