ಬ್ರೇಕಿಂಗ್ ನ್ಯೂಸ್
24-03-21 08:51 pm Mangaluru correspondent ಕರಾವಳಿ
ಉಳ್ಳಾಲ, ಮಾ.24: ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ಧಾವಿಸುತ್ತಿದ್ದ ಪಿಕ್ ಅಪ್ ವಾಹನವೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇದರ ಲೈವ್ ವೀಡಿಯೋ ಹಿಂದಿನ ಕಾರಿನ ಕ್ಯಾಮರಾದಲ್ಲಿ ದಾಖಲಾಗಿದೆ.


ರಾ.ಹೆ. 66 ರ ಕಲ್ಲಾಪು ಬ್ಲ್ಯಾಕ್ ಷುಗರ್ ಕೆಫೆ ಮುಂಭಾಗದಲ್ಲಿ ಇಂದು ಸಂಜೆ ಅಶೋಕ್ ಲೈಲ್ಯಾಂಡ್ ಲೈನ್ ಸೇಲ್ನ ಪಿಕ್ ಅಪ್ ವಾಹನ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಚಾಲಕ ಮತ್ತು ಇನ್ನೋರ್ವ ಸಿಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A Mini Pickup Van toppled after it hit a speeding truck in Kallapu in Mangalore. The incident of this was caught live in a car that was behind the van.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm