ಬ್ರೇಕಿಂಗ್ ನ್ಯೂಸ್
25-03-21 04:54 pm Mangaluru correspondent ಕರಾವಳಿ
ಮಂಗಳೂರು, ಮಾ.25 : ಕಳೆದ ಸೋಮವಾರ ರಾತ್ರಿ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಕಡಬ ಮೂಲದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಡಬ, ಮರ್ದಾಳ ಕೆಮ್ಮಾಯಿ ನಿವಾಸಿ ಸಾನು ಅಬ್ರಹಾಂ (20) ಮೃತ ವಿದ್ಯಾರ್ಥಿ. ಸೋಮವಾರ ರಾತ್ರಿ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಸ್ಕೂಟರ್ ಗೆ ಡಿಕ್ಕಿಯಾಗಿತ್ತು. ಘಟನೆಯಲ್ಲಿ ಅಬ್ರಹಾಂ ಗಂಭೀರ ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಅಬ್ರಹಾಂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸಾನು ಅಬ್ರಹಾಂ ಮಂಗಳೂರಿನ ಕಾಲೇಜು ಒಂದರಲ್ಲಿ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮಾಡುತ್ತಿದ್ದ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
In a tragic incident a 20-year-old youth died on spot after a Bike accident on Netravati Bridge in Mangalore. The deceased has been identified as Abraham.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 03:20 pm
HK News Staffer
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm