ಬ್ರೇಕಿಂಗ್ ನ್ಯೂಸ್
21-08-20 10:28 pm Mangaluru Correspondant ಕರಾವಳಿ
ಮಂಗಳೂರು, ಆ.21: ಸೋಮೇಶ್ವರ ಕಡಲಕಿನಾರೆಯಲ್ಲಿ ಇಂದು ಬೆಳಗ್ಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವದ ಗುರುತು ಪತ್ತೆಯಾಗಿದೆ. ಮೃತರನ್ನು ಮಂಗಳೂರಿನ ಆಡು ಮರೋಳಿ ನಿವಾಸಿ ರಾಜೇಶ್ (43) ಎಂದು ಗುರುತಿಸಲಾಗಿದೆ.

ಕಂಕನಾಡಿ ಠಾಣೆ ವ್ಯಾಪ್ತಿಯ ಆಡುಮರೋಳಿ ನಿವಾಸಿ ರಾಜೇಶ್, ಆಗಸ್ಟ್ 4 ರ ರಾತ್ರಿ ಪಂಪ್ ವೆಲ್ ತಾರಾಯಿತೋಟ ಎಂಬಲ್ಲಿ ಜಡಿ ಮಳೆಗೆ ಚರಂಡಿಯಲ್ಲಿ ಬಿದ್ದು ನಾಪತ್ತೆಯಾಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶುಕ್ರವಾರ ಬೆಳಗ್ಗೆ ಸೋಮೇಶ್ವರ, ಉಚ್ಚಿಲದ ಕಡಲ ಕಿನಾರೆಯಲ್ಲಿ ಅಪರಿಚಿತ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರ ಸೂಚನೆ ಮೇರೆಗೆ, ಸಂಬಂಧಿಕರನ್ನು ಕರೆಸಿ, ಶವದ ಗುರುತು ಪತ್ತೆ ಮಾಡಿಸಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು ಕುಟುಂಬಸ್ಥರಿಗೆ ಶವ ಹಸ್ತಾಂತರಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm