ಬ್ರೇಕಿಂಗ್ ನ್ಯೂಸ್
03-04-21 04:48 pm Mangalore Correspondent ಕರಾವಳಿ
ಬೆಂಗಳೂರು, ಏಪ್ರಿಲ್ 03: ರಾಜ್ಯದ ವಿವಿಧೆಡೆ ವಿಪರೀತ ಸೆಕೆ ಆರಂಭವಾಗಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಎಲ್ಲಾ ಕಡೆಯೂ ಒಣಹವೆ ಮುಂದುವರೆದಿದೆ.

ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Heavy rains expected in dakshina Kannada including 6 districts of Karnataka states weather forecast department
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm