ಬ್ರೇಕಿಂಗ್ ನ್ಯೂಸ್
04-04-21 10:34 pm Mangaluru correspondent ಕರಾವಳಿ
Photo credits : enJerusha Maben
ಬಂಟ್ವಾಳ, ಎ.4 : ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಬ್ರಹ್ಮರಕೂಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಇರಿತಕ್ಕೊಳಗಾದ ಯುವಕ. ಮನೋಜ್ ತುಂಬೆಯಿಂದ ಬಿ.ಸಿ.ರೋಡ್ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಬೈಕನ್ನು ತಿರುಗಿಸಿ ಅಂಗಡಿ ಮುಂಭಾಗ ನಿಲ್ಲಿಸಿದರು. ಈ ವೇಳೆ ಬೈಕ್ ನಿಲ್ಲಿಸಿದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಗಾಯಗೊಂಡ ಮನೋಜ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೋಜ್ ವಿದೇಶದಲ್ಲಿ ಸಿವಿಲ್ ಇಂಜಿನಿಯರಿಂಗ್ ಉದ್ಯೋಗದಲ್ಲಿದ್ದು ಎರಡು ವಾರಗಳ ಹಿಂದಷ್ಟೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೈಂಟೈನ್ ಡಿಸೋಜ, ಬಂಟ್ವಾಳ ನಗರ ಠಾಣೆ ಇನ್ ಸ್ಪೆಕ್ಟರ್ ಚೆಲುವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Bike-borne miscreants stab Man at Bantwal BC Road in Mangalore. Manoj Sapalya (30), a resident of Valavoor, Brahmarakotlu, has been admitted to hospital with stab injuries.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm