ಬ್ರೇಕಿಂಗ್ ನ್ಯೂಸ್
05-04-21 01:27 pm Mangalore Correspondent ಕರಾವಳಿ
ಕಡಬ, ಎ.5: ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರ ನಡೆದಿದೆ.
ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಆತ್ಮಹತ್ಯೆ ಮಾಡಿಕೊಂಡವರು.
ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುಷ್ಪಲತಾ ತನ್ನ ಮನೆ ಸಮೀಪ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ.
25 year old girl commits suicide by hanging to tree in Kadaba. The deceased has been identified as Deeksha Gowda (25).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm