ಬ್ರೇಕಿಂಗ್ ನ್ಯೂಸ್
09-04-21 01:27 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.9 : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ, ಮಂಜುನಾಥ ಸ್ವಾಮಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದರು. ಸಚಿವರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇದ್ದರು.

ಕ್ಷೇತ್ರದ ವತಿಯಿಂದ ಸಚಿವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಗುರುವಾರ ಸಂಜೆ ಕುಂಜಾಡಿ ಗುತ್ತುವಿನಲ್ಲಿ ನಡೆದ ಧರ್ಮನೇಮದಲ್ಲಿ ಪಾಲ್ಗೊಂಡ ಸಚಿವರು ರಾತ್ರಿ ಧರ್ಮಸ್ಥಳ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ್ದರು. ಶುಕ್ರವಾರ ಬೆಳಗ್ಗೆ ಮಂಜುನಾಥ ಸ್ವಾಮಿ ದರ್ಶನ ಪಡೆದು ನಂತರ ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
Revenue Minister R Ashok visited Daramasthala Temple in dakshina Kannada
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm