ಬ್ರೇಕಿಂಗ್ ನ್ಯೂಸ್
09-04-21 09:12 pm Mangaluru correspondent ಕರಾವಳಿ
ಮಂಗಳೂರು, ಎ.9 : ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ. ಎಂಟು ಪ್ರಮುಖ ಬೇಡಿಕೆಗಳನ್ನು ಈಗಾಗ್ಲೇ ಈಡೇರಿಸಿದ್ದೇವೆ. ಆರನೇ ವೇತನ ಆಯೋಗದ ಶಿಫಾರಸುಗಳನ್ನು ನಿಗಮದ ನೌಕರರಿಗೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತ ವೇತನವನ್ನು ಸರ್ಕಾರ ನೀಡಲು ಸಿದ್ಧವಿದೆ. ಕೋವಿಡ್ ಅವಧಿಯಲ್ಲಿ ಸರ್ಕಾರ ಕೆಎಸ್‌ಆರ್‌ಟಿಸಿಗೆ 1200 ಕೋಟಿ ರು. ನೆರವು ನೀಡಿದೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಮನ್ನಿಸಿ ಜನಪರ ಸರ್ಕಾರ ಎನಿಸಿಕೊಂಡಿದೆ. ಇದೇ ರೀತಿ ಸಾರಿಗೆ ನೌಕರರಿಗೆ ನ್ಯಾಯ ಒದಗಿಸುತ್ತೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಬ್ಬರ ನಡುವೆ ಯಾವುದೇ ಅಭಿಪ್ರಾಯ ಭೇದ ಇಲ್ಲ.
ಪಕ್ಷದ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಉಳಿದ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಬಗ್ಗೆ ಪಕ್ಷದೊಳಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
KSRTC Workers want their wages to be increased in line with the state's sixth pay commission, something the state government says is impossible now said DCM
Ashwath Narayan in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm