ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm