ಬ್ರೇಕಿಂಗ್ ನ್ಯೂಸ್
14-04-21 11:07 am Mangalore Correspondent ಕರಾವಳಿ
ದಾವಣಗೆರೆ, ಎ.14: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆಯಲ್ಲಿ ಅಪಘಾತವಾಗಿದ್ದು ಖಾದರ್ ಅಪಾಯದಿಂದ ಪಾರಾಗಿದ್ದಾರೆ.


ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಬಳಿಯ ಹೆಬ್ಬಾಳದ ರಾಷ್ಟ್ರೀಯ ಹೆದ್ದಾರಿ 4 ರ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖಾದರ್ ಬೆಂಗಳೂರಿನಿಂದ ಬೆಳಗಾವಿ ಕಡೆಗೆ ಪ್ರಯಾಣಿಸುತ್ತಿದ್ದರು.


ಹಂಪ್ಸ್ ನಲ್ಲಿ ಮುಂದಿನಿಂದ ನಿಧಾನವಾಗಿ ಸಾಗುತ್ತಿದ್ದ ಕಂಟೇನರ್ ಲಾರಿಗೆ ಖಾದರ್ ಅವರ ಕಾರು ಹಿಂಭಾಗಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯ ಖಾದರ್ ಮತ್ತು ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಜಖಂ ಆಗಿದ್ದು ಖಾದರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
U T Khader innova car meets with accident in Davanagere causing minor injuries. The accident was caused after the car hit a slow-moving truck from behind.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm