ಬ್ರೇಕಿಂಗ್ ನ್ಯೂಸ್
24-08-20 04:19 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 24: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ

ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.
ಶಾಸಕರು ಕೊಡಲೇ ಲೆಕ್ಕ ಕೊಡಬೇಕು ಸಂಗ್ರಹಿಸಲಾಗಿರುವ ದಿನ ಬಳಕೆಯ ಸಾಮಗ್ರಿಗಳ ಲೆಕ್ಕವನ್ನೂ ನೀಡಬೇಕು ಹಾಗೂ ಸಂಗ್ರಹಿಸಿರುವ ಹಣವನ್ನು ಹದಿನೈದು ದಿನಗಳಲ್ಲಿ ಸಂತ್ರಸ್ತರಿಗೆ ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am