ಬ್ರೇಕಿಂಗ್ ನ್ಯೂಸ್
18-04-21 11:21 am Mangaluru correspondent ಕರಾವಳಿ
ಮಂಗಳೂರು, ಎ.18 : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 35 ಮಂದಿ ಮಹಿಳಾ ಪೊಲೀಸರಿಗೆ ಎ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಗರ್ಭಿಣಿಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ಮಹಿಳಾ ಸಿಬ್ಬಂದಿ ಮನೆಯಲ್ಲಿಯೇ ಇದ್ದು ಕಂಪ್ಯೂಟರ್/ ಲ್ಯಾಪ್ ಟಾಪ್ ಗಳಲ್ಲಿ ಕಚೇರಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಕಳೆದ ಬಾರಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 300ಕ್ಕೂ ಅಧಿಕ ಮಂದಿ ಕರ್ತವ್ಯ ನಿರತ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಕೊರೊನಾ ಎರಡನೇ ಅಲೆ ವ್ಯಾಪಿಸುತ್ತಿರುವಾಗಲೇ ಮಹಿಳಾ ಸಿಬಂದಿಗಳಿಗೆ ರಿಯಾಯಿತಿ ನೀಡಲಾಗಿದೆ.
ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು ಪ್ರತ್ಯೇಕ ಕಿಯೋಸ್ಕ್ ಆರಂಭಿಸಿದ್ದು ಸೂಕ್ತ ಎಚ್ಚರ ವಹಿಸಿದ ಬಳಿಕವೇ ದೂರು ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ.
35 Women police staff have been ordered to work from home to prevent them from Coronavirus said Mangalore Police Commissioner Shashi Kumar.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm