ಬ್ರೇಕಿಂಗ್ ನ್ಯೂಸ್
18-04-21 01:45 pm Mangaluru correspondent ಕರಾವಳಿ
ಮಂಗಳೂರು, ಎ.18: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇರಳ ಹಾಗೂ ರಾಜ್ಯ ಉಪ ಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್‌ನಲ್ಲಿ ಕೊರೊನಾ ತಪಾಸಣೆ ನಡೆಸಿದ್ದರು. ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಕಂಡುಬಂದ ಹಿನ್ನಲೆಯಲ್ಲಿ ಏ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಕೊರೊನಾ ತಪಾಸಣೆ ನಡೆಸಿದ್ದು, ಪಾಸಿಟಿವ್ ಬಂದಿದೆ.
ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೊನಾ ಸಂಬಂಧಿತ ಯಾವುದೇ ಲಕ್ಷಣಗಳು ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಕುಮಾರ್ ಮಾ. 21ರಿಂದ 27ರ ವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರ ವರೆಗೆ ಬೀದರ್ ಬಸವ ಕಲ್ಯಾಣದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
Mangalore congress Legislator Harish Kumar has been tested covid positive for coronavirus. He has been admitted to the Hospital.
28-05-25 07:06 pm
Bangalore Correspondent
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm