ಬ್ರೇಕಿಂಗ್ ನ್ಯೂಸ್
19-04-21 03:47 pm Mangalore Correspondent ಕರಾವಳಿ
ಮಂಗಳೂರು, ಎ.19: ನಗರದ ಬೆಂದೂರ್ ವೆಲ್ ನಲ್ಲಿರುವ ಬೆಥನಿ ಕಾನ್ವೆಂಟ್ ನಲ್ಲಿ ಕೊರೊನಾ ವಕ್ಕರಿಸಿದೆ. ಕಾನ್ವೆಂಟಿನಲ್ಲಿದ್ದ 19 ಮಂದಿ ಸಿಸ್ಟರ್ ಗಳಿಗೆ ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ.

ಬೆಥನಿ ಕಾನ್ವೆಂಟಿನಲ್ಲಿ ಕೆಲವರಿಗೆ ಕೊರೊನಾ ಲಕ್ಷಣ ಕಂಡುಬಂದಿದ್ದರಿಂದ 90 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 19 ಮಂದಿ ಪಾಸಿಟಿವ್ ಆಗಿದ್ದಾರೆ. ಎಲ್ಲರನ್ನೂ ಕಾನ್ವೆಂಟಿನಲ್ಲೇ ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಅಲ್ಲಿನ ಏರಿಯಾವನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಥನಿ ಕಾನ್ವೆಂಟ್ ಸಿಸ್ಟರ್ ಗಳು ಬೆಂದೂರು ವೆಲ್ ಚರ್ಚ್ ಗೆ ಸಂಬಂಧಪಟ್ಟವರು ಆಗಿರೋದ್ರಿಂದ ಬೆಂದೂರ್ ಚರ್ಚ್ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ. ಬೆಥನಿ ಕಾನ್ವೆಂಟಿಗೆ ಕೇರಳದ ಪ್ರೊಫೆಸರ್ ಗಳು ಬಂದು ಉಪನ್ಯಾಸ ನೀಡುತ್ತಿದ್ದರು ಎನ್ನಲಾಗಿದ್ದು ಇವರಿಂದಲೇ ಸೋಂಕು ಆವರಿಸಿದೆ ಎನ್ನುವ ಮಾತು ಕೇಳಿಬಂದಿದೆ.
19 Nuns of Bethany Convent of Bendur in Mangalore have been tested covid positive for coronavirus. 90 sisters were tested among which 19 have been tested positive. The convent has been sealed down and entry has been restricted.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm