ಬ್ರೇಕಿಂಗ್ ನ್ಯೂಸ್
20-04-21 11:01 am Mangalore Correspondent ಕರಾವಳಿ
ಉಪ್ಪಿನಂಗಡಿ, ಎ.20 : ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಬ್ಬಾತ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ರಾಜೇಶ್ (30) ಎಂಬವರು ಮೃತಪಟ್ಟವರಾಗಿದ್ದು, ಅವರ ಜೊತೆಗಿದ್ದ ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ರಾತ್ರಿ ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆಗೆ ರಾಜೇಶ್ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಶಾಫಿ ಎಂಬವರ ಬೈಕ್ ಉರುವಾಲು ಮಸೀದಿ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ರಾಜೇಶ್ ಚಲಾಯಿಸುತ್ತಿದ್ದ ಬೈಕ್ ನಲ್ಲಿ ಪುರಂದರ ಎಂಬ ಸಹ ಸವಾರನಿದ್ದ. ಅಪಘಾತದ ರಭಸಕ್ಕೆ ಮೂವರೂ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಆಸ್ಪತ್ರೆ ತಲುಪುವಷ್ಟರಲ್ಲಿ ರಾಜೇಶ್ ಮೃತಪಟ್ಟಿದ್ದರು. ಪುರಂದರ ಅವರ ತಲೆಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಯಲ್ಲಿದ್ದಾರೆ.
One dead after bikes collided in Uppinangady in Mangalore. The deceased has been identified as Rajesh.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm