ಬ್ರೇಕಿಂಗ್ ನ್ಯೂಸ್
20-04-21 01:43 pm Mangalore Correspondent ಕರಾವಳಿ
ಮಂಗಳೂರು, ಎ.20: ಬಿಜೆಪಿ ಹಿರಿಯ ಮುಖಂಡ ಅನ್ವರ್ ಮಾಣಿಪ್ಪಾಡಿ ಅವರು ಕೊರೊನಾ ಸೋಂಕಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಈ ಬಗ್ಗೆ ಬಿಜೆಪಿ ಪ್ರಮುಖರಲ್ಲಿ ಕೇಳಿದರೆ ವಿಷಯ ಗೊತ್ತಿಲ್ಲ ಎಂದರು. ಬಳಿಕ ಅನ್ವರ್ ಮಾಣಿಪ್ಪಾಡಿ ಅವರನ್ನೇ ಈ ಬಗ್ಗೆ ಕೇಳಿದಾಗ, ವಿಷಯ ಕನ್ಫರ್ಮ್ ಮಾಡಿದರು. ಆರೇಳು ದಿನಗಳಿಂದ ಯೇನಪೋಯ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ಪಾಸಿಟಿವ್ ಆಗಿರುವುದು ಹೌದು. ಈಗ ರಿಕವರಿ ಆಗುತ್ತಿದ್ದೇನೆ ಎಂದು ಹೇಳಿದರು.

ಕೋವಿಡ್ ಹೇಗೆ ಬಂತು, ಉತ್ತರ ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಹೋಗಿದ್ರಾ ಎಂದು ಕೇಳಿದ್ದಕ್ಕೆ, ಕೋವಿಡ್ ಅತಿ ಸಣ್ಣ ಕಣ, ಸೂಕ್ಷ್ಮ ಜೀವಿಯಿಂದ ಬರುವುದು. ಅದನ್ನು ಕಟ್ಟಿ ಹಾಕಲು ಬರುವುದಿಲ್ಲ. ಎಲ್ಲೋ ಬಂದಿದೆ. ಚುನಾವಣೆ ಪ್ರಚಾರಕ್ಕೇ ಹೋಗಬೇಕಿಲ್ಲ ಎಂದರು.
Bjp leader Anwar Manippady has been positive and has been admitted in the hospital for further treatment in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm