ಬ್ರೇಕಿಂಗ್ ನ್ಯೂಸ್
21-04-21 07:36 pm Mangaluru correspondent ಕರಾವಳಿ
ಮಂಗಳೂರು, ಎ.21: ಪಡುಮಲೆ ಕೋಟಿ ಚೆನ್ನಯರ ಮೂಲಸ್ಥಾನ ಹಾಗೂ ಜನ್ಮಸ್ಥಾನದಲ್ಲಿ ಎಪ್ರಿಲ್ 22ರಿಂದ 24ರ ವರೆಗೆ ಹಮ್ಮಿಕೊಂಡಿದ್ದ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವನ್ನು ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ ಎಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

ಕೋವಿಡ್ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಿರ್ಬಂಧಗಳನ್ನು ವಿಧಿಸಿ, ಆದೇಶ ಮಾಡಿತ್ತು. ಅಲ್ಲದೆ, ವಾರಂತ್ಯದ ಎರಡು ದಿನಗಳಲ್ಲಿ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಪಡುಮಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೊಸ ಮಾರ್ಗಸೂಚಿ ಪ್ರಕಾರ, ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೂ ಅವಕಾಶ ಇಲ್ಲದ ಕಾರಣ ನಿಗದಿತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಮುಂದಿನ ಮಾರ್ಗಸೂಚಿ ನೋಡಿಕೊಂಡು ಘೋಷಣೆ ಮಾಡಲಾಗುತ್ತದೆ. ಈವರೆಗೂ ಭಕ್ತಾದಿಗಳಿಂದ ಅದ್ಭುತ ಬೆಂಬಲ ದೊರಕಿದ್ದು ಮುಂದಕ್ಕೂ ಸಹಕಾರ ನಿರೀಕ್ಷೆ ಮಾಡುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Brahmakalashotsava and Prathisthe of the renovated daivasthana at Padumale in Puttur taluk of Dakshina Kannada, which is the birth place of revered legendary heroes of Tulu Nadu Koti and Chennaya, which was to be performed for three days has been postponed due to night curfew in karnataka.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm