ಬ್ರೇಕಿಂಗ್ ನ್ಯೂಸ್
22-04-21 12:42 pm Mangalore Correspondent ಕರಾವಳಿ
ಮುಲ್ಕಿ, ಎ.22 : ಇಲ್ಲಿನ ಹಳೆಯಂಗಡಿ ಬಳಿಯ ಇಂದಿರಾನಗರ ಎಂಬಲ್ಲಿ ಸಿಡಿಲು ಬಡಿದು ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

ಬಾಲಕರಿಬ್ಬರು ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಯಲ್ಲಿದ್ದ ಉತ್ತರ ಕರ್ನಾಟಕದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ ಮಾರುತಿ (6) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಗಾಯಗೊಂಡಿದ್ದ ಇನ್ನೊಬ್ಬ ಬಾಲಕ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ ನಿಹಾನ್ (5) ಎಂಬ ಮಗು ಬುಧವಾರ ಬೆಳಗ್ಗೆ ಮೃತಪಟ್ಟಿತ್ತು. ಮೊದಲ ಮಳೆಯ ನಡುವೆ ಸಿಡಿಲು ಬಡಿದ ಘಟನೆ ಹಳೆಯಂಗಡಿಯಲ್ಲಿ ಶೋಕ ಸಾಗರವನ್ನೇ ಸೃಷ್ಟಿಸಿದೆ.
In a tragic incident, a 5-year-old child died after Lightning strike in Halenagadi, Mangalore. He was admitted to the hospital but the treatment was not successful.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm