ಬ್ರೇಕಿಂಗ್ ನ್ಯೂಸ್
22-04-21 03:58 pm Mangalore Correspondent ಕರಾವಳಿ
ಮಂಗಳೂರು, ಎ.22: ಕೊರೊನಾ ಸೋಂಕಿಗೆ ಒಳಗಾಗಿದ್ದ ಮಂಗಳೂರಿನ ವಕೀಲರೊಬ್ಬರು ಕೊನೆಗೆ ಉಸಿರಾಟ ತೊಂದರೆಗೀಡಾಗಿ ಸಾವು ಕಂಡ ಘಟನೆ ನಡೆದಿದೆ.
ಮಂಗಳೂರಿನ ರಥಬೀದಿ ಬಳಿ ಕಚೇರಿ ಹೊಂದಿದ್ದ ವಿನೋದ್ ಪಾಲ್ (49) ಮೃತ ವಕೀಲ. ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವಿನೋದ್ ಪಾಲ್ ಮನೆಯಲ್ಲೇ ಹೋಮ್ ಐಸೋಲೇಶನ್ ಇದ್ದರು. ಅಲ್ಲದೆ, ಔಷಧಿಯನ್ನೂ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ, ನಿನ್ನೆ ಸಂಜೆಯಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು ಸ್ನೇಹಿತರಲ್ಲಿ ಫೋನ್ ಮಾಡಿ ತಿಳಿಸಿದ್ದರಂತೆ.

ಉಸಿರಾಡಲು ಕಷ್ಟಪಡುತ್ತಿದ್ದ ವಿನೋದ್ ಪಾಲ್ ಅವರನ್ನು ಇಂದು ಬೆಳಗ್ಗೆ ಯೇನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಸ್ನೇಹಿತರು ತಿಳಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೊರೊನಾ ಸೋಂಕು ಮಾರಣಾಂತಿಕ ಅಲ್ಲ. ಸೂಕ್ತ ಸಮಯದಲ್ಲಿ ಔಷಧಿ ಪಡೆದರೆ ತೊಂದರೆಯಿಲ್ಲ. ಆದರೆ, ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ತೆರಳದೆ ನಿರ್ಲಕ್ಷ್ಯ ವಹಿಸಿದರೆ ಮಾರಣಾಂತಿಕ ಎನ್ನುತ್ತಾರೆ.
ವಿನೋದ್ ಪಾಲ್ ಅವಿವಾಹಿತರಾಗಿದ್ದು, ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದರು. ಜ್ವರದ ಕಾರಣ ಎರಡು ವಾರಗಳಿಂದ ಕೋರ್ಟಿಗೆ ಬಾರದೆ, ದೂರ ಉಳಿದಿದ್ದರು
Mangalore Popular Lawyer Vinod Pal (49) dies of Covid. It is said he was in home isolation and suffered breathing issues and breathed his last. Vinod Pal is a resident of Dongarakere in the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm