ಬ್ರೇಕಿಂಗ್ ನ್ಯೂಸ್
01-05-21 04:00 pm Mangalore Correspondent ಕರಾವಳಿ
ಪುತ್ತೂರು, ಮೇ.01: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ನಡೆದಿದೆ.
ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ.
ಸಾವಿನ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನ ಸ್ಥಳಕ್ಕೆ ಸಂಪ್ಯ ಪೊಲೀಸರು ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.
Puttur youth commits suicide at home in Poyathadka. The reason for this extreme step is unknown.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm