ಬ್ರೇಕಿಂಗ್ ನ್ಯೂಸ್
02-05-21 07:30 pm Udupi Correspondent ಕರಾವಳಿ
ಉಡುಪಿ, ಮೇ 2: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಮೂಡುಬೆಳ್ಳೆ ಗ್ರಾಮದ ಪಾಂಬೂರು ಕಬೆಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಶಂಕರಪುರ ಸುಭಾಸ್ನಗರದ ಕ್ವಾಲ್ವಿನ್ ಕಸ್ತಲಿನೋ(21), ಜಾಬಿರ್(18), ರಿಝ್ವಾನ್(28) ಎಂದು ಗುರುತಿಸಲಾಗಿದೆ.

ಇವರು ಮೂವರು ಹೊಳೆಯಲ್ಲಿ ಈಜುತ್ತಿದ್ದಾಗ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಬಳಿಕ ಮುಳುಗು ತಜ್ಞರು ಇವರ ಮೃತದೇಹವನ್ನು ಮೇಲಕ್ಕೆ ಎತ್ತಿದರು.
In a tragic incident, three youngsters drowned while bathing in a river at Shirva here on Sunday May 2. The deceased have been identified as Calvin Castelino (21), Jabir (18) and Rizwan (28). They were bathing in a river at Kabedi, Pamboor in Moodubelle when the tragedy took place.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm