ಬ್ರೇಕಿಂಗ್ ನ್ಯೂಸ್
03-05-21 11:39 am Mangalore Correspondent ಕರಾವಳಿ
ಕಡಬ, ಮೇ 3 : ವಿದ್ಯುತ್ ಶಾಕ್ ನಿಂದಾಗಿ ಮೊಬೈಲ್ ಟವರ್ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿರುವ ಏರ್ ಟೆಲ್ ಕಂಪೆನಿಯ ಟವರ್ ನಿರ್ವಾಹಕರಾಗಿದ್ದು, ರಾತ್ರಿ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕಡಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Man dies of Electric shock in Kadaba. The deceased has been identified as Shyam.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm