ಬ್ರೇಕಿಂಗ್ ನ್ಯೂಸ್
03-05-21 09:47 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲೆಯಲ್ಲಿ 66 ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರಿಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯಿಂದ ಆಕ್ಸಿಜನ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ. ಆದರೆ, ಅದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೋವಿಡ್ ನೋಡಲ್ ಅಧಿಕಾರಿಯ ಗಮನಕ್ಕೆ ತರಲಾಗಿದೆ.
ಬಳ್ಳಾರಿಯಿಂದ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡುವ ಬಗ್ಗೆ ನೋಡಲ್ ಅಧಿಕಾರಿ ಬಳಿ ಕೇಳಿಕೊಳ್ಳಲಾಗಿದೆ. ಸದ್ಯಕ್ಕೆ ಸರಕಾರಿ ವ್ಯವಸ್ಥೆಯಲ್ಲಿ ಜಂಬೋ ಸಿಲಿಂಡರ್ ವ್ಯವಸ್ಥೆ ಇದೆ ಆದರೆ, ಹೊರ ಜಿಲ್ಲೆಯಿಂದ ಕೋವಿಡ್ ಚಿಕಿತ್ಸೆಗೆ ಬಂದರೆ, ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ಆದರೂ 24 ಗಂಟೆಗೆ ಬೇಕಾಗುವಷ್ಟು ಆಕ್ಸಿಜನ್ ಸಂಗ್ರಹ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸ್ಪಷ್ಟನೆ:
ಜಿಲ್ಲಾಧಿಕಾರಿ ಈ ಬಗ್ಗೆ ನೀಡಿರುವ ಒಂದೂವರೆ ನಿಮಿಷದ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ ಆಸ್ಪತ್ರೆಗಳಿಗೆ 24 ಗಂಟೆಯೂ ಆಕ್ಸಿಜನ್ ಪೂರೈಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.
Mangalore Deputy Commissioner Dr Rajendra Kumar has said the district administration had sufficient supply of medical oxygen and Remdesivir vials necessary for the treatment of COVID-19 patients.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm