ಬ್ರೇಕಿಂಗ್ ನ್ಯೂಸ್
26-08-20 07:16 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 26: ಯಕ್ಷಗಾನ ಪ್ರಸಂಗಕರ್ತ ಹಾಗೂ ಯಕ್ಷ ಛಂದೋಂಬುಧಿ ಯ ಗ್ರಂಥಕರ್ತ , ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿರುವ, ಯಕ್ಷಗಾನ ನಾಗವರ್ಮ ಎಂಬ ಖ್ಯಾತಿ ಪಡೆದಿರುವ ಡಾ. ಶಿಮಂತೂರು ನಾರಾಯಣ (86) ಅವರು ಇಂದು ವಿಧಿವಶರಾಗಿದ್ದಾರೆ.
ಯಕ್ಷಗಾನ ಛಂದೋಂಬುಧಿ, ಕನ್ನಡದ ಅನರ್ಘ್ಯ ಛಂದೋ ರತ್ನಗಳು, ವಿ-ಚಿತ್ರಾ ತ್ರಿಪದಿ, ದೇಸೀ ಛಂದೋಬಂಧಗಳ ಪುದುವಟ್ಟು ಎಂಬ ಯಕ್ಷಗಾನದಲ್ಲಿ ಛಂದಸ್ಸಿಗೆ ಸಂಬಂಧಿಸಿದಂತೆ ನಾಲ್ಕು ಕೃತಿಗಳನ್ನು ರಚಿಸಿದ್ದು, ಈ ಪೈಕಿ ಅವರ ‘ಯಕ್ಷಗಾನ ಛಂದೋಂಬುಧಿ’ ಮಹಾಗ್ರಂಥಕ್ಕೆ ಹಂಪಿ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪ್ರಧಾನ ಮಾಡಿತ್ತು.
ಇವರು ತಮ್ಮ 13ನೇ ವರ್ಷ ಪ್ರಾಯದಲ್ಲೇ ದಿವಂಗತ ಲಕ್ಷ್ಮೀನಾರಾಯಣ ಅಸ್ರಣ್ಣರ ಪ್ರೇರಣೆಯಿಂದ ‘ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ’ ಎಂಬ ಪ್ರಸಂಗವನ್ನು ರಚಿಸಿದ್ದು ಇದೇ ಪ್ರಸಂಗ ಕಟೀಲು ಮೇಳದಲ್ಲಿ ಇಂದು ಕೂಡಾ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷ.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ, ಚಿಕಿತ್ಸೆ ಫಲಿಸಿದೆ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am