ಬ್ರೇಕಿಂಗ್ ನ್ಯೂಸ್
26-08-20 10:57 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 26: ದ.ಕ. ಜಿಲ್ಲೆಯಲ್ಲಿ ಮತ್ತೆ 314 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11092ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ 296 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಗುಣಮುಖರಾದವರ ಒಟ್ಟು ಸಂಖ್ಯೆ 8423ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ 2339 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರದಂದು ಮತ್ತೆ ಜಿಲ್ಲೆಯಲ್ಲಿ 11 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಾವಿನ ಸಂಖ್ಯೆ 330ಕ್ಕೆ ಏರಿಕೆಯಾಗಿದೆ.
ಇನ್ನು ಇಂದು ಪತ್ತೆಯಾದ ಸೋಂಕಿತರ ಪೈಕಿ 88 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 129 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 19 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 78 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಇನ್ನು ಬುಧವಾರದಂದು ಪತ್ತೆಯಾದ ಸೋಂಕಿತರ ಪೈಕಿ 156 ಮಂದಿಯಲ್ಲಿ ಲಕ್ಷಣ ಸಹಿತ ಸೋಂಕು ಪತ್ತೆಯಾಗಿದ್ದು, 158 ಮಂದಿಯಲ್ಲಿ ಲಕ್ಷಣ ರಹಿತ ಸೋಂಕು ಪತ್ತೆಯಾಗಿದೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am