ಬ್ರೇಕಿಂಗ್ ನ್ಯೂಸ್
08-05-21 05:12 pm Mangalore Correspondent ಕರಾವಳಿ
ಮಂಗಳೂರು, ಮೇ 8: ಕೋವಿಡ್ ಕರ್ತವ್ಯದಲ್ಲಿ ಬಿಝಿಯಾಗಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ನಾಳೆ, ಭಾನುವಾರ (ಮೇ 9) ಬೆಳಗ್ಗೆ ನೇರವಾಗಿ ಫೇಸ್ಬುಕ್ ಲೈವ್ ಬರಲಿದ್ದಾರೆ.
ಕಮಿಷನರ್ ಎನ್. ಶಶಿಕುಮಾರ್ ಬೆಳಗ್ಗೆ 11ರಿಂದ 12 ಗಂಟೆ ವರೆಗೆ ಫೇಸ್ಬುಕ್ ಮತ್ತು ಟ್ವಿಟರ್ ಲೈವ್ ನಡೆಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮೊದಲು ಹತ್ತು ನಿಮಿಷ ಕೋವಿಡ್ ಮಾರ್ಗಸೂಚಿಯ ಬಗ್ಗೆ ಮಾಹಿತಿ ನೀಡಲಾಗುವುದು. ಏನೆಲ್ಲ ಮಾರ್ಗಸೂಚಿ ಇದೆ, ಸಾರ್ವಜನಿಕರು ಯಾವೆಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

ಆಬಳಿಕ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುತ್ತೇನೆ. ಜನರು ತಮ್ಮ ಸಂದೇಹ, ಪ್ರಶ್ನೆಗಳನ್ನು ನೇರವಾಗಿ ಕೇಳಬಹುದು. Mangalore City Police ಹೆಸರಿನ ಫೇಸ್ ಬುಕ್ ಪೇಜ್ ಮತ್ತು ಎನ್. ಶಶಿಕುಮಾರ್, ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಹೆಸರಿನ ಟ್ವಿಟರ್ ಖಾತೆಯಿಂದ ಲೈವ್ ನಡೆಯಲಿದೆ. ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಮೇ 10ರಿಂದ ಜಾರಿಗೆ ಬರಲಿದ್ದು, ಆ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಓದಿ ಹೇಳುವುದಾಗಿ ಕಮಿಷನರ್ ತಿಳಿಸಿದ್ದಾರೆ.
City Police Commissioner N Shashi Kumar will be live on Facebook and Twitter for suggestions from the citizens in a bid to control the spreading of the deadly virus on May 9th at 11 AM, Sunday.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm