ಬ್ರೇಕಿಂಗ್ ನ್ಯೂಸ್
10-05-21 01:53 pm Mangalore Correspondent ಕರಾವಳಿ
ಪುತ್ತೂರು, ಮೇ 10 : ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಈಶ್ವರಮಂಗಲದ ಮುಂಡ್ಯ ಕೆಮ್ಮುತ್ತಡ್ಕ ಮನೋಜ್ ಎಂಬವರ ಪತ್ನಿ ಪೂಜಿತಾ (26) ಮೃತ ಮಹಿಳೆ. ಪೂಜಿತಾ ಅವರನ್ನು ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಭಾನುವಾರ ಬೆಳಗ್ಗೆ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆರೋಗ್ಯವಾಗಿದ್ದ ಅವರಿಗೆ ಮಧ್ಯಾಹ್ನದ ವೇಳೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸಂಜೆಯ ವೇಳೆಗೆ ಅವರು ಚೇತರಿಸಿಕೊಂಡಿದ್ದರು. ತಡರಾತ್ರಿ ವೇಳೆ ಪುನಃ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿದ್ದಾರೆ.

ಮಕ್ಕಳು ಆರೋಗ್ಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ. ಮೃತ ಪೂಜಿತಾ ಅವರು ತಂದೆ, ತಾಯಿ, ಸಹೋದರ, ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಪೂಜಿತಾ ಅವರು ಬಿ.ಎಡ್ ಅಧ್ಯಯನ ಮಾಡಿದ್ದು, ಇತ್ತೀಗಷ್ಟೇ ಅವರು ಡಿಸ್ಟಿಂಕ್ಷನ್ನೊಂದಿಗೆ ತೇರ್ಗಡೆಯಾಗಿದ್ದರು.
In a tragic incident, a Mother died after delivery of twin babies due to extreme loss of blood. The deceased has been identified as Poojitha (26).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm