ಬ್ರೇಕಿಂಗ್ ನ್ಯೂಸ್
11-05-21 11:22 pm Mangaluru Correspondent ಕರಾವಳಿ
ಮಂಗಳೂರು, ಮೇ 11: ತುರ್ತು ವೈದ್ಯಕೀಯ ನೆರವಿನ ಸಲುವಾಗಿ ಕುವೈಟ್ ರಾಷ್ಟ್ರದಿಂದ ಮತ್ತೆರಡು ಹಡಗಿನಲ್ಲಿ ನೂರು ಮೆಟ್ರಿಕ್ ಟನ್ ಆಮ್ಲಜನಕ ಹೊತ್ತು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದೆ.
ಕೋಸ್ಟ್ ಗಾರ್ಡಿಗೆ ಸೇರಿದ ಐಎನ್ಎಸ್ ತಬರ್ ಮತ್ತು ಐಎನ್ಎಸ್ ಕೊಚ್ಚಿ ಹೆಸರಿನ ಎರಡು ಹಡಗುಗಳಲ್ಲಿ ನೂರು ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು ಐದು ಕ್ರಯೋಜನಿಕ್ ಕಂಟೇನರ್ ಗಳಲ್ಲಿ ತುಂಬಿಸಿ ತರಲಾಗಿದೆ.



ಇದಲ್ಲದೆ 1400 ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ಮತ್ತು ಹತ್ತು ಲೀಟರ್ ಹೈ ಫ್ಲೋ ಆಕ್ಸಿಜನ್ ಉತ್ಪಾದಕ ಯಂತ್ರಗಳನ್ನು ಕೂಡ ಹಡಗಿನಲ್ಲಿ ಹೊತ್ತು ತರಲಾಗಿದೆ. ನಿನ್ನೆ ಐಎನ್ಎಸ್ ಕೊಲ್ಕತ್ತಾ ಹೆಸರಿನ ಹಡಗಿನಲ್ಲಿ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮ, ರೆಡ್ ಕ್ರಾಸ್ ಸೊಸೈಟಿ ರಾಜ್ಯ ಸಮಿತಿ ಸದಸ್ಯ ಯತೀಶ ಬೈಕಂಪಾಡಿ ರೆಡ್ ಕ್ರಾಸ್ ಹೆಸರಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಆಮ್ಲಜನಕದ ಸಿಲಿಂಡರ್ ಗಳನ್ನು ಸ್ವಾಗತಿಸಿದರು.
NMPT on Tuesday handled two more navy vessels 'INS Kochi and INS Tabar' by berthing them simultaneously. The navy vessel INS Kochi carried 03 nos liquid oxygen filled ISO containers of net weight 20 MT each, 40 nos pallets of oxygen cylinders of one ton each and 02 nos of 10 litres high flow oxygen concentrators.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm