ಬ್ರೇಕಿಂಗ್ ನ್ಯೂಸ್
14-05-21 10:11 pm Mangaluru Correspondent ಕರಾವಳಿ
ಮಂಗಳೂರು, ಮೇ 14: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕೊರೊನಾ ಸೋಂಕಿನಲ್ಲಿ ಪರಸ್ಪರ ಸ್ಪರ್ಧೆಯಲ್ಲಿದ್ದು ದಿನವೂ ಸಾವಿರಕ್ಕೂ ಹೆಚ್ಚು ಮಂದಿ ಪಾಸಿಟಿವ್ ಆಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1,215 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದರೆ, ಉಡುಪಿಯಲ್ಲಿ 1220 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲೂ ಮೂರು ಮಂದಿ ಸಾವು ಕಂಡಿದ್ದಾರೆ.
ಕೊರೋನಾಗೆ ದ.ಕ. ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 805ಕ್ಕೆ ಏರಿಕೆಯಾಗಿದೆ.
ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ 881 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಡುಪಿಯಲ್ಲಿ 706 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸದ್ಯಕ್ಕೆ ಒಟ್ಟು 12,900 ಸಕ್ರಿಯ ಸೋಂಕಿತರಿದ್ದಾರೆ. ಉಡುಪಿಯಲ್ಲಿ 7619 ಸಕ್ರಿಯ ಕೇಸ್ ಗಳಿವೆ. ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ಕಂಡುಬರುತ್ತಿವೆ.
ದಿನವೂ ಅತಿ ಹೆಚ್ಚು ಪ್ರಕರಣ ಕಂಡುಬರುತ್ತಿರುವುದರಿಂದ ಎರಡೂ ಜಿಲ್ಲೆಗಳಲ್ಲಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
According to the district health bulletin, 1220 persons have tested positive for the Coronavirus and 3 have died of COVID-19 in Udupi district on May 14. Dakshina Kannada reports 1215 with three deaths.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm