ಬ್ರೇಕಿಂಗ್ ನ್ಯೂಸ್
17-05-21 11:42 am Mangalore Correspondent ಕರಾವಳಿ
ಉಪ್ಪಿನಂಗಡಿ, ಮೇ 17 : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಪವರ್ ಮೇನ್ ಒಬ್ಬರು ವಿದ್ಯುತ್ ಶಾಕ್ ಒಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸರ್ ಮೆಸ್ಕಾಂ ಸಿಬಂದಿ ವಿಕಾಸ್ ಮೃತಪಟ್ಟವರು. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಘಟನೆ ಸಂಭವಿಸಿದೆ. ಭಾರೀ ಮಳೆಯ ಕಾರಣ ಈ ಭಾಗದಲ್ಲಿ ಕಳೆದ ಎರಡು ದಿನದಿಂದ ವಿದ್ಯುತ್ ಅಡಚಣೆ ಉಂಟಾಗಿತ್ತು.
ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ದುರ್ಘಟನೆಯ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮೂಲತಃ ಬಿಜಾಪುರ ನಿವಾಸಿಯಾಗಿರುವ ಇವರು ಕಳೆದ 5 ವರ್ಷಗಳಿಂದ ಮೆಸ್ಕಾಂ ಉದ್ಯೋಗಿಯಾಗಿದ್ದು, ಕಲ್ಲೇರಿ ವಲಯ ಮೆಸ್ಕಾಂನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ವಿಕಾಸ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಒಂದು ತಿಂಗಳು ಪ್ರಾಯದ ಪುಟ್ಟ ಮಗುವನ್ನು ಅಗಲಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm