ಬ್ರೇಕಿಂಗ್ ನ್ಯೂಸ್
18-05-21 04:32 pm Mangalore Correspondent ಕರಾವಳಿ
ಪುತ್ತೂರು, ಮೇ 18 : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದ್ದಲ್ಲದೆ, ಅಪಘಾತದ ತೀವ್ರತೆಗೆ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಾರ್ಯ ನಿವಾಸಿಯಾಗಿರುವ ಅರುಣ್ (38) ಮೃತರು. ಅರುಣ್ ಅವರು ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಮಂಡಳಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕಾರಿನಲ್ಲಿ ಪುತ್ತೂರಿನತ್ತ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಈ ಸಂದರ್ಭ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಅರುಣ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್‍ಐ ರಾಮನಾಯ್ಕ ಮತ್ತು ಸಿಬ್ಬಂದಿ ತೆರಳಿ ಮಾಹಿತಿ ಪಡೆದುಕೊಂಡರು. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Car hits divider after losing control driver dies on Spot in Puttur. The deceased has been identified as Arun (38).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm