ಬ್ರೇಕಿಂಗ್ ನ್ಯೂಸ್
19-05-21 03:03 pm Mangalore Correspondent ಕರಾವಳಿ
Photo credits : Deccan Herald
ಮಂಗಳೂರು, ಮೇ 19: ಸೂಪರ್ ಮಾರ್ಕೆಟಿಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿಯ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಗೆ ದೂರು ನೀಡಿದ್ದರು. ಮೇ 18ರ ಬೆಳಗ್ಗೆ ಮಾರ್ಕೆಟ್ ಬಂದಿದ್ದ ವೈದ್ಯರು ಸ್ಟಾಫ್ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು ಸರಕಾರದ ಮಾರ್ಗಸೂಚಿ ಇದೆ. ಆದರೆ, ವೈದ್ಯರು ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.



ಇದಕ್ಕೂ ಮುನ್ನ ಸೂಪರ್ ಮಾರ್ಕೆಟ್ ಸಿಬಂದಿ, ವೈದ್ಯರು ವಾಗ್ವಾದ ಮಾಡಿದ್ದ ಸಂದರ್ಭದ ಸಿಸಿಟಿವಿ ವಿಡಿಯೋವನ್ನು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಹರಿದಾಡುತ್ತಿದ್ದಂತೆ ಸಾರ್ವಜನಿಕರ ಕಡೆಯಿಂದ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ವೈದ್ಯರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Read: ಮಾಸ್ಕ್ ವಿಚಾರದಲ್ಲಿ ಸೂಪರ್ ಮಾರ್ಕೆಟಲ್ಲಿ ವಾಗ್ವಾದ ; ವೈದ್ಯರಿಗೇ ಮುಜುಗರ ಸೃಷ್ಟಿಸಿದ ಸಿಬಂದಿ !
An epidemic case has been filed against Dr. Srinivas Kamkilaya for breaking covid rules in Jimmys Super Market in Kadri by not wearing Mouth Mask and arguing with the staff. The video of this had gone viral on Social Media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm