ಬ್ರೇಕಿಂಗ್ ನ್ಯೂಸ್
23-05-21 11:05 am Mangaluru Correspondent ಕರಾವಳಿ
ಉಳ್ಳಾಲ, ಮೇ 23: ಉಳ್ಳಾಲ ಕೋಡಿಯಿಂದ ನಿನ್ನೆ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಬೋಟ್ ನಲ್ಲಿದ್ದ ಹತ್ತು ಜನ ಮೀನುಗಾರರು ಸ್ಥಳೀಯರಿಂದ ರಕ್ಷಿಸಿಸಲ್ಪಟ್ಟಿದ್ದಾರೆ.
ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ಪಾಲುದಾರಿಕೆಯ ಅಝಾನ್ ಬೋಟ್ ಇಂದು ಮುಂಜಾನೆ ದುರಂತಕ್ಕೀಡಾಗಿದೆ. ಕೋಡಿಯಿಂದ ನಿನ್ನೆ ರಾತ್ರಿ ಹತ್ತು ಜನರಿದ್ದ ಬೋಟ್ ಹೊರಟಿದ್ದು ಇಂದು ಮುಂಜಾನೆ ಮೊಗವೀರ ಪಟ್ಣದಲ್ಲಿ ಅಪಘಾಕ್ಕೀಡಾಗಿ ತೀರಕ್ಕೆ ಬಂದು ಬಿದ್ದಿದೆ.


ಬ್ರೇಕ್ ವಾಟರ್ ಅವೈಜ್ಞಾನಿಕ ರೀಫ್ ಅಪಘಾತಕ್ಕೆ ಕಾರಣ !
ಉಳ್ಳಾಲದ ಕಡಲಿನ ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಮೊಗವೀರ ಪಟ್ಣ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಎರಡು ರೀಫ್ ಗಳನ್ನು (ಬಂಡೆಗಳ ಸಾಲು) ಅಳವಡಿಸಲಾಗಿದ್ದು ಈ ರೀಫ್ ಗಳ ಮಧ್ಯದಲ್ಲಿ 1,070 ಮೀಟರ್ ಅಂತರವಿದೆ. ಈ ಕಡಿಮೆ ಅಂತರವನ್ನೇ ಮೀನುಗಾರರು ನಸುಕಿನ ವೇಳೆ ಅಳಿವೆ ಬಾಗಿಲೆಂದು ಗ್ರಹಿಸಿ ಬೋಟ್ ಚಲಾಯಿಸುತ್ತಾರೆಂದು ಸ್ಥಳೀಯ ಮೀನುಗಾರರು ಹೇಳಿದ್ದಾರೆ. ಅಲ್ಲದೆ, ರೀಫ್ ನಡುವೆ ಅಂತರ ಇರುವ ಬಗ್ಗೆ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ತಿಳಿಸಿದ್ದಾರೆ.
ಅವೈಜ್ಞಾನಿಕ ರೀಫ್ ಕಾಮಗಾರಿಯಿಂದಲೇ ಈ ಅಪಘಾತ ನಡೆದಿರುವುದಾಗಿ ಸ್ಥಳೀಯ ಮೀನುಗಾರರು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Boat accident in Ullal 10 fishermen recused by localities after boat rammed on huge rocks
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm